HomeKarnatakaBIG NEWS: ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

BIG NEWS: ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಲಿದೆ.

ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಗದಗ, ಹಾವೇರಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬಳ್ಳಾರಿ,  ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ 5 ದಿನಗಳವರೆಗೆ ಕಲವುರ್ಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣವಿರಲಿದೆ.

For Latest News Updates, Join Our Whatsapp Community🚩
RELATED ARTICLES

Most Popular