alex Certify BIG NEWS: ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯ ಚಾಚಾ ನೆಹರು ಆಸ್ಪತ್ರೆಗೆ ಬಂಬ್ ಬೆದರಿಕೆಯೊಡ್ಡಲಾಗಿದೆ. ಈ ಮೇಲ್ ಮೂಲಕ ಬಾಂಬ್ ಬೆರಕೆ ಸಂದೇಶ್ ಅರವಾನಿಸಲಾಗಿದೆ.

ದೆಹಲಿಯ ಗೀತಾ ಕಾಲೋನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರ ಮಾಡಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ. ಆಸ್ಪತ್ರೆಯ ಸಿಬ್ಬಂದಿಗಳ ಇ-ಮೇಲ್ ಗೆ ಆಸ್ಪತ್ರೆಗೆ ಬಾಂಬ್ ಇದಲಾಗಿದೆ ಎಂದು ಸಂದೇಶ ರವಾನಿಸಲಾಗಿದೆ ಎಂದು ಆಸ್ಪತ್ರೆ ನಿರ್ದೇಶಕಿ ಡಾ.ಸೀಮಾ ಕಪೂರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...