ನವದೆಹಲಿ: ಲೋಕಸಭೆ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ.
ಹರ್ಯಾಣದ ಗುರುಗ್ರಾಮ್‌ನಿಂದ ನಟ-ರಾಜಕಾರಣಿ ರಾಜ್ ಬಬ್ಬರ್ ಮತ್ತು ಹಿಮಾಚಲ ಪ್ರದೇಶದ ಕಾಂಗ್ರಾದಿಂದ ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಸತ್ಪಾಲ್ ರೈಜಾದಾ ಮತ್ತು ಮಹಾರಾಷ್ಟ್ರದ ಮುಂಬೈ ಉತ್ತರದಿಂದ ಭೂಷಣ್ ಪಾಟೀಲ್ ಟಿಕೆಟ್ ಪಡೆದಿದ್ದಾರೆ.
कांग्रेस अध्यक्ष श्री @kharge की अध्यक्षता में आयोजित 'केंद्रीय चुनाव समिति' की बैठक में लोकसभा चुनाव 2024 के लिए हरियाणा, हिमाचल प्रदेश और महाराष्ट्र के कांग्रेस उम्मीदवारों की लिस्ट। pic.twitter.com/ys7tVzC61y
— Congress (@INCIndia) April 30, 2024

