LPG ಗ್ರಾಹಕರಿಗೆ ಗುಡ್ ನ್ಯೂಸ್: ವಾಣಿಜ್ಯ ಸಿಲಿಂಡರ್ ದರ ಇಳಿಕೆ

ನವದೆಹಲಿ: ವಾಣಿಜ್ಯ LPG ದರವನ್ನು ಪ್ರತಿ ಸಿಲಿಂಡರ್‌ಗೆ 19 ರೂ. ನಷ್ಟು ಕಡಿತಗೊಳಿಸಲಾಗಿದೆ. ಹೊಸ ಬೆಲೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳಲ್ಲಿ ಹೊಂದಾಣಿಕೆಗಳನ್ನು ಮಾಡಿದ್ದು, 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ. ಬುಧವಾರದಿಂದ(ಮೇ 1) ಜಾರಿಗೆ ಬರುವಂತೆ, ಈ ಸಿಲಿಂಡರ್‌ಗಳ ಬೆಲೆಯನ್ನು 19 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ದರ ಪರಿಷ್ಕರಣೆ ಪರಿಣಾಮವಾಗಿ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟದ ಬೆಲೆ ಈಗ ದೆಹಲಿಯಲ್ಲಿ 1,745.50 ರೂ.ಆಗಿದೆ.

https://twitter.com/ANI/status/1785489658849440163

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read