HomeKarnatakaBIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಶ್ರೀಕೃಷ್ಣನ ದಾಖಲೆ ಮುರಿಯಬೇಕು ಎಂದುಕೊಂಡಿರಬೇಕು... ಹೊಸ ವಿವಾದ...

BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಶ್ರೀಕೃಷ್ಣನ ದಾಖಲೆ ಮುರಿಯಬೇಕು ಎಂದುಕೊಂಡಿರಬೇಕು… ಹೊಸ ವಿವಾದ ಸೃಷ್ಟಿಸಿದ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆ

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ.ತಿಮ್ಮಾಪುರ ನೀಡಿರುವ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತಿಮ್ಮಾಪುರ, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎಂಬಂತೆ ಭಾಸವಾಗುತ್ತದೆ. ಹಿಂದೆ ಭಗವಾನ್ ಶ್ರೀಕೃಷ್ಣನ ಭಕ್ತಿಭಾವಕ್ಕೆ ಸ್ತ್ರೀಯರು ಪರವಶರಾಗುತ್ತಿದ್ದರು. ಆದರೆ ಈ ಪ್ರಕರಣದಲ್ಲಿ ಹಾಗಲ್ಲ. ಕೃಷ್ಣ ದಾಖಲೆಯನ್ನು ಮುರಿಯಲು ಪ್ರಜ್ವಲ್ ಹೊರಟಂತಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶ್ರೀಕೃಷ್ಣನಿಗೆ ಹೋಲಿಸಿರುವುದು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವರ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular