HomeKarnatakaBREAKINGN NEWS: ವಿಧಾನ ಪರಿಷತ್ 6 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್

BREAKINGN NEWS: ವಿಧಾನ ಪರಿಷತ್ 6 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಆಗ್ನೇಯ ಶಿಕ್ಷಕ, ನೈಋತ್ಯ ಶಿಕ್ಷಕ, ದಕ್ಷಿಣ ಶಿಕ್ಷಕ ಕ್ಷೇತ್ರಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ.

ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೇ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೇ ದಿನ. ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular