ಪಾಯಿಂಟ್ ಟೇಬಲ್ ಅಲ್ಲಿ ಮೊದಲನೇ ಸ್ಥಾನಕ್ಕೆ ಜಿಗಿದ ಕೆಕೆಆರ್ ತಂಡ

ನಿನ್ನೆ ನಡೆದ ಐಪಿಎಲ್ ನ 54ನೇ ಪದ್ಯದಲ್ಲಿ ಕೆಕೆಆರ್ ತಂಡ ಲಕ್ನೋ ಎದುರು 98 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಈ ಬಾರಿಯ ಐಪಿಎಲ್ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದಿದೆ. ಸುನಿಲ್ ನರೈನ್ ಅವರ ಸ್ಪೋಟಕ ಬ್ಯಾಟಿಂಗ್ ಅಬ್ಬರಕ್ಕೆ ಲಕ್ನೋ ತಂಡ ತತ್ತರಿಸಿ ಹೋಗಿದೆ. ಈ ಮೂಲಕ ಕೆಕೆಆರ್ ತಂಡ ತನ್ನ ಸೆಮಿ ಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ಪಂಜಾಬ್ ಕಿಂಗ್ಸ್, ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಸೆಮಿ ಫೈನಲ್ ರೇಸ್ ನಿಂದ ಹೊರ ಬಿದ್ದಿವೆ.

ಐಪಿಎಲ್ ಅಂಕಪಟ್ಟಿ ಈ ರೀತಿ ಇದೆ ;

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read