alex Certify BIG NEWS: ಲೋಕಸಭಾ ಚುನಾವಣೆ: ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ; ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭಾ ಚುನಾವಣೆ: ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ; ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ದೇಶದಲ್ಲಿ 3ನೇ ಹಂತದ ಹಾಗೂ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದೆ. 2ನೇ ಹಂತದಲ್ಲಿ ರಾಜ್ಯದ ಉತ್ತರ ಭಾಗದ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ 6ಗಂಟೆಯ ಬಳಿಕವೂ ಹಕ್ಕು ಚಲಾವಣೆಗೆ ಅವಕಾಶ ನೀಡಲಾಗಿದೆ.

ಯಾವ ಯಾವ ಕ್ಷೇತ್ರಗಳಲ್ಲಿ ಮತದಾನ?
ಬಾಗಲಕೋಟೆ
ಬೆಳಗಾವಿ
ಬಳ್ಳಾರಿ
ಬೀದರ್
ವಿಜಯಪುರ
ಚಿಕ್ಕೋಡಿ
ದಾವಣಗೆರೆ
ಧಾರವಾಡ
ಹಾವೇರಿ
ಕೊಪ್ಪಳ
ಗುಲ್ಬರ್ಗ
ರಾಯಚೂರು
ಶಿವಮೊಗ್ಗ
ಉತ್ತರ ಕನ್ನಡ – ಈ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...