HomeKarnatakaBREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ...

BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆದ 2ನೇ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ.

ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆದಿದ್ದು, ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಸಂಜೆ 5 ಗಂಟೆಯವರೆಗೆ ಶೇ.66.05ರಷ್ಟು ಮತದಾನವಾಗಿದೆ.

ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನವಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕೋಡಿ ಕ್ಷೇತ್ರದಲ್ಲಿ ಶೇ.72.75ರಷ್ಟು ಮತದಾನವಾಗಿದೆ.
ಬೆಳಗಾವಿ ಕ್ಷೇತ್ರ ಶೇ. 65.67
ಉತ್ತರ ಕನ್ನಡ ಶೇ.69.75
ಬಳ್ಳಾರಿ ಕ್ಷೇತ್ರ ಶೇ.68.94
ಬೀದರ್ ಕ್ಷೇತ್ರ ಶೇ.60.17
ದಾವಣಗೆರೆ ಕ್ಷೇತ್ರ ಶೇ.70.90
ಶಿವಮೊಗ್ಗ ಕ್ಷೇತ್ರ ಶೇ.72.07
ರಾಯಚೂರು ಕ್ಷೇತ್ರ ಶೇ.59.48
ಬಾಗಲಕೋಟೆ ಶೇ.65.55
ವಿಜಯಪುರ ಶೇ.60.95
ಕಲಬುರ್ಗಿ ಶೇ.57.20
ಕೊಪ್ಪಳ ಶೇ.66.05
ಹಾವೇರಿ ಶೇ.71.90
ಧಾರವಾಡ ಶೇ.67.15ರಷ್ಟು ಮತದಾನವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular