HomeKarnatakaBREAKING NEWS: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

BREAKING NEWS: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ವಿದಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.

ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆದಿತ್ತು. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್ ಸೈಟ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದು.

karresults.nic.in ಅಥವಾ kseab.karnataka.gov.in ನಲ್ಲಿ ವೀಕ್ಷಿಸಬಹುದು.

ಪಾಸ್ ಆದವರೂ ಅಂಕ ಹೆಚ್ಚಿಸಿಕೊಳ್ಳಲು 2ನೇ ಬಾರಿ ಹಗೂ 3ನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular