HomeCrimeBREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಪ್ರೀತಿ' ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ 'ಕತ್ತು ಸೀಳಿ' ಬರ್ಬರ ಹತ್ಯೆ: ಬಳಿಕ ಯುವಕ ಕೂಡ ಆತ್ಮಹತ್ಯೆ - ತುಳುನಾಡು ವಾರ್ತೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

35 ವರ್ಷದ ಓಂಕಾರಪ್ಪ ಎಂಬಾತ ಈ ಕೃತ್ಯ ಎಸಗಿದ್ದು, ಮೀನಾ ಹತ್ಯೆಗೀಡಾದ ವಿದ್ಯಾರ್ಥಿನಿಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಈಕೆಯ ನಿಶ್ಚಿತಾರ್ಥ ಓಂಕಾರಪ್ಪ ಜೊತೆ ನಿಗದಿಯಾಗಿತ್ತು ಎನ್ನಲಾಗಿದ್ದು, ಇದು ಮುರಿದು ಬಿದ್ದ ಕಾರಣ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ರಾತ್ರಿ ಸೋಮವಾರಪೇಟೆ ತಾಲೂಕಿನ ಸೊರ್ಲಬ್ಬಿ ಗ್ರಾಮದ ಮೀನಾ ಮನೆಗೆ ನುಗ್ಗಿದ ಹಂತಕ ಆಕೆಯನ್ನು ಮನೆಯಿಂದ ಎಳೆದೊಯ್ದು ರುಂಡ ಕತ್ತರಿಸಿ ಹತ್ಯೆ ಮಾಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular