HomeKarnatakaBIG BREAKING: ವಕೀಲ ದೇವರಾಜೇಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

BIG BREAKING: ವಕೀಲ ದೇವರಾಜೇಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದೇವರಾಜೇಗೌಡ ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತಮ್ಮ ಬಂಧನದ ಸುಳಿವು ಸಿಗುತ್ತಿದ್ದಂತೆ ಪರಾರಿಯಾಗಲು ದೇವರಾಜೇಗೌಡ ಯತ್ನಿಸಿದ್ದು, ಅವರ ಮೊಬೈಲ್ ಲೊಕೇಶನ್ ಆಧರಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಸಮೀಪ ಅವರನ್ನು ಬಂಧಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular