HomeKarnatakaಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಇಲ್ಲಿದೆ ಮಾಹಿತಿ

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಇಲ್ಲಿದೆ ಮಾಹಿತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಮೇ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular