HomeKarnatakaಡಿಪ್ಲೋಮೋ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ತಿಳಿದಿರಲಿ ಈ ಮಾಹಿತಿ

ಡಿಪ್ಲೋಮೋ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ತಿಳಿದಿರಲಿ ಈ ಮಾಹಿತಿ

ಪ್ರಸಕ್ತ ಸಾಲಿನ ರಾಜ್ಯದ ಸರ್ಕಾರಿ ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನಿಷ್ಠ ಶೇ.35 ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು www.dte.kar.nic.in ಅಥವಾ www.kea.kar.nic.in ವೆಬ್ ಸೈಟ್ ಮೂಲಕ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಮೇ 21 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಡಿಪ್ಲೋಮಾ ಕಾಲೇಜುಗಳ ಪ್ರಾಂಶುಪಾಲರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular