HomeKarnatakaಗಮನಿಸಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ನೀಡಲಾಗುತ್ತೆ ತರಬೇತಿ

ಗಮನಿಸಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ನೀಡಲಾಗುತ್ತೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ನ್ನು ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular