ಪ್ರಥಮ ವರ್ಷದ ಡಿಇಎಲ್‍ಇಡಿ ದಾಖಲಾತಿ ಪ್ರಾರಂಭ

ದಾವಣಗೆರೆ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ವರ್ಷದ ಡಿ.ಇಎಲ್.ಇಡಿ. ದಾಖಲಾತಿ ಕನ್ನಡ ಮತ್ತು ಉರ್ದು ಮಾಧ್ಯಮ ಪಡೆಯಲು ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಮೇ.6 ರಿಂದ ಜೂನ್ 5 ರವರೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,( ಡಯಟ್), ದಾವಣಗೆರೆ ಇಲ್ಲಿ ಸಲ್ಲಿಸಬೇಕು.

ಅರ್ಜಿ ನಮೂನೆಗಳನ್ನು WWW.schooleducation.karnataka.gov.in ನಲ್ಲಿ ಡೌನ್ ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ ಡಯಟ್. ದಾವಣಗೆರೆ ಇಲ್ಲಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಯನ್ನು WWW.schooleducation.karnataka.gov.in ವೆಬ್ ಸೈಟ್ ತಿಳಿದುಕೊಳ್ಳಬಹುದು. ಹಾಗೂ
ಕನ್ನಡ ಮಾಧ್ಯಮ – 9164489972, 988030377. 9844401092. 08192-231156
ಉರ್ದು ಮಾಧ್ಯಮ- 9164489972, 8867932439, 08192-231156 ಸಂಪರ್ಕಿಸಬಹುದೆಂದು ಡಯಟ್ ಪ್ರಾಂಶುಪಾಲರಾದ ಗೀತಾ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read