HomeKarnatakaBREAKING NEWS: ಹೆಚ್.ಡಿ.ರೇವಣ್ಣ ವಿರುದ್ಧ ಮಹಿಳೆ ಕಿಡ್ನ್ಯಾಪ್ ಕೇಸ್; ಓರ್ವ ಆರೋಪಿಗೆ ನ್ಯಾಯಾಂಗ ಬಂಧನ; ಇನ್ನೋರ್ವ...

BREAKING NEWS: ಹೆಚ್.ಡಿ.ರೇವಣ್ಣ ವಿರುದ್ಧ ಮಹಿಳೆ ಕಿಡ್ನ್ಯಾಪ್ ಕೇಸ್; ಓರ್ವ ಆರೋಪಿಗೆ ನ್ಯಾಯಾಂಗ ಬಂಧನ; ಇನ್ನೋರ್ವ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿ ಸತೀಶ್ ಬಾಬು ಹಾಗೂ ಆರೋಪಿ ಕೀರ್ತಿಯನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಸತೀಶ್ ಬಾಬುಗೆ ಮೇ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಅಲ್ಲದೇ ಇನ್ನೋರ್ವ ಆರೋಪಿ ಕೀರ್ತಿಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular