HomeKarnatakaBREAKING: ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

BREAKING: ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಮಂಜುನಾಥ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಎಂಬುವವರ ಶವ ಕಂಡು ಬಂದಿದೆ.

5 ವರ್ಷದ ಹಿಂದೆ ಜಯಪ್ರಕಾಶ್ ಎಂಬುವವರ ಜೊತೆ ಸಂಧ್ಯಾ ಮದುವೆಯಾಗಿತ್ತು. ಜಯಪ್ರಕಾಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗಂಡನ ಮನೆಯವರೇ ಪುತ್ರಿಯನ್ನು ಕೊಲೆ ಮಾಡಿದ್ದಾರೆ ಎಂದು ಸಂಧ್ಯಾ ಪೋಷಕರು ಆರೋಪ ಮಾಡಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular