alex Certify ಪೋಷಕರೇ ಗಮನಿಸಿ: RTE ಅರ್ಜಿ ಸಲ್ಲಿಕೆಗೆ ಮೇ 20 ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ: RTE ಅರ್ಜಿ ಸಲ್ಲಿಕೆಗೆ ಮೇ 20 ಕೊನೆ ದಿನ

ಕಡ್ಡಾಯ ಶಿಕ್ಷಣ ಕಾಯ್ದೆ (RTE) ಅಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸಲು ಇಚ್ಚಿಸುವ ಪೋಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಈ ಹಿಂದೆ ಏಪ್ರಿಲ್ 22 ಕ್ಕೆ ಮುಕ್ತಾಯವಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಪೋಷಕರ ಕೋರಿಕೆ ಮೇರೆಗೆ ವಿಸ್ತರಿಸಲಾಗಿದ್ದು, ಕಡ್ಡಾಯ ಶಿಕ್ಷಣ ಕಾಯ್ದೆ ಅಡಿ ಖಾಸಗಿ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆಗೆ ಮೇ 20 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಮತ್ತೊಮ್ಮೆ ಅವಧಿ ವಿಸ್ತರಿಸುವ ಯಾವುದೇ ಸಾಧ್ಯತೆ ಇಲ್ಲ.

ಜೂನ್ 1 ರಂದು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಜೂನ್ 5 ರಂದು ಸೀಟು ಹಂಚಿಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಜೂನ್ 6 ರಿಂದ ಜೂನ್ 13 ರವರೆಗೆ ಪ್ರವೇಶಾತಿ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...