ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾತಿ ಮಲಿವಾಲ್ ಪ್ರಕರಣ ದಖಲಿಸಿದ್ದರು. ಇದೀಗ ಬಿಭವ್ ಕುಮಾರ್ ರನ್ನು ದೆಹಲಿ ಸಿಎಂ ನಿವಾಸದಲ್ಲಿಯೇ ದೆಹಲಿ ಪೊಲೀಸರು ಬಂಧಿಸಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		