HomeKarnatakaH.D. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಸಿಹಿ ವಿತರಣೆ

H.D. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಸಿಹಿ ವಿತರಣೆ

ಶಿವಮೊಗ್ಗ: ಮಾಜಿ ಪ್ರಧಾನಿ, ಜೆಡಿಎಸ್ ಹೆಚ್.ಡಿ. ದೇವೇಗೌಡ ಅವರ 92ನೇ ಹುಟ್ಟುಹಬ್ಬದ ಅಂಗವಾಗಿ ನಗರದ ರವೀಂದ್ರ ನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅವರ ನೇತೃತ್ವದಲ್ಲಿ ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ದೇವೇಗೌಡರ ಹೆಚ್ಚಿನ ಅರೋಗ್ಯಕ್ಕಾಗಿ ಪ್ರಾರ್ಥಿಸಿ ಭಕ್ತಾದಿಗಳಿಗೆ ಸಿಹಿ ವಿತರಣೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಾ. ಕಡಿದಾಳು ಗೋಪಾಲ್, ಮಾಜಿ ಶಾಸಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಮೊದಲಾದವರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular