alex Certify ಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ/ ತಿರಸ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರಗೊಂಡಿದೆ. ಅದೇ ರೀತಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರಗೊಂಡಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ನಾಮಪತ್ರಗಳ ಪೈಕಿ 9 ನಾಮಪತ್ರ ಅಂಗೀಕಾರವಾಗಿದ್ದು, ಪಕ್ಷೇತರ ಅಭ್ಯರ್ಥಿ ನಾಮಪತ್ರ ಮಾತ್ರ ತಿರಸ್ಕೃತವಾಗಿದೆ.

ಮೇ 20ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...