alex Certify ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.

ಕುರವತ್ತಿ ಗ್ರಾಮದಲ್ಲಿ ತುಂಗಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 43 ವರ್ಷದ ಮಹಿಳೆ ಶವವಾಗಿ ಪತ್ತೆಯಾಗಿದ್ದು, ಗುರುತು ಪತ್ತೆಯಾಗಿಲ್ಲ.

ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮಹಿಳೆಯ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...