alex Certify ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...