HomeInternationalಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಸಾವು ; ದುರ್ಘಟನೆಯ ವಿಡಿಯೋ ವೈರಲ್

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಸಾವು ; ದುರ್ಘಟನೆಯ ವಿಡಿಯೋ ವೈರಲ್

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನಿನ ಅಧಿಕಾರಿಯೊಬ್ಬರು ಧೃಡಪಡಿಸಿದ್ದಾರೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವರು ಮತ್ತು ಇತರ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಇರಾನ್ ನ ವಾಯುವ್ಯ ಪರ್ವತ ಪ್ರದೇಶದಲ್ಲಿ ಅಪಘಾತಕ್ಕೀಡಾಗಿತ್ತು. ದುರ್ಘಟನೆಯಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂಬುದು ಧೃಡವಾಗಿದೆ.
ಮಾನವ ರಹಿತ ವಿಮಾನವೊಂದು ಹೆಲಿಕಾಪ್ಟರ್ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular