HomeIndiaBIG NEWS : ಇರಾನ್ ಅಧ್ಯಕ್ಷ 'ಇಬ್ರಾಹಿಂ ರೈಸಿ' ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ.!

BIG NEWS : ಇರಾನ್ ಅಧ್ಯಕ್ಷ ‘ಇಬ್ರಾಹಿಂ ರೈಸಿ’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ.!

ನವದೆಹಲಿ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರು ನೀಡಿದ ಕೊಡುಗೆಯನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುವುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಧ್ಯಕ್ಷ ಡಾ.ಸಯೀದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ ಮತ್ತು ಆಘಾತಕ್ಕೊಳಗಾಗಿದ್ದೇನೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅವರ ಕೊಡುಗೆಯನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ ಅವರ ಕುಟುಂಬ ಮತ್ತು ಇರಾನ್ ಜನರಿಗೆ ನನ್ನ ಸಂತಾಪಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular