ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸೋಮಾರಿ ಎಂದು ನಟ ಚೇತನ್ ಕರೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ ‘ಸೋಮಾರಿ’ ಸಿದ್ದು ನೀಡಿದ್ದಾರೆ
ಎಷ್ಟು ವಿಪರ್ಯಾಸ.
ಅಂಬೇಡ್ಕರ್ ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್ ಪಕ್ಷ (ರಾಜಕೀಯ ಹಿಂದೂ ಧರ್ಮ); ಇಂದಿನ ಕಾಂಗ್ರೆಸ್ ಪಕ್ಷ (ಅದೇ ಮನುವಾದ) ಅಂಬೇಡ್ಕರ್ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿಸುತ್ತಾರೆ. ಗಾಂಧಿಯವರ 36 ಬ್ರಾಹ್ಮಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು; ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ನಟ ಚೇತನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
CM ‘Somari’ Siddu gifts SSLC toppers Babasaheb’s ‘Annihilation of Caste’
Ironic
Ambedkar’s biggest political enemy was Congress (political Hinduism); INC today (same Manuvada) hijacks him fr electoral gain
1 of Gandhi’s 36 Brahminical books wudve been ideologically honest gift pic.twitter.com/EXLhjKqDNy
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) May 19, 2024

