alex Certify BREAKING : ಬಾಗಲಕೋಟೆಯಲ್ಲಿ ಘೋರ ದುರಂತ ; ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಾಗಲಕೋಟೆಯಲ್ಲಿ ಘೋರ ದುರಂತ ; ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಬಾಗಲಕೋಟೆ : ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ.

ಮೃತರನ್ನು 12 ವರ್ಷದ ಬಾಲಕರಾದ ಸಂಜಯ್ ತಳವಾರ್, ಸಮರ್ಥ್ ತಳವಾರ್ ಎಂದು ಗುರುತಿಸಲಾಗಿದೆ. ಮೃತಪಟ್ಟ ಬಾಲಕರ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರಕ್ಕೆ ತೆಗೆದಿದ್ದಾರೆ. ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...