ಬೆಂಗಳೂರು : ಬೆಂಗಳೂರಿನಲ್ಲಿ ಹೇಯ ಕೃತ್ಯ ನಡೆದಿದ್ದು, 10 ವರ್ಷದ ಬಾಲಕಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ.
ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತ 10 ವರ್ಷದ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾನೆ.
ಹೆಬ್ಬಾಳ ಪೊಲೀಸರು ರಾಜೇಶ್ ಗುಪ್ತಾನನ್ನು ಬಂಧಿಸಿ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.