alex Certify BIG NEWS : ಹುಬ್ಬಳ್ಳಿಯ ಅಂಜಲಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ ; ಗೃಹ ಸಚಿವ ಜಿ.ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹುಬ್ಬಳ್ಳಿಯ ಅಂಜಲಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ ; ಗೃಹ ಸಚಿವ ಜಿ.ಪರಮೇಶ್ವರ್

ಹುಬ್ಬಳ್ಳಿ : ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ತನಿಖೆಯನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದರು.

ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷವೂ ಇರುವ ಕುರಿತು ಆರೋಪಗಳು ಕೇಳಿ ಬಂದ ನಂತರ ಈಗಾಗಲೇ ಸರ್ಕಾರ ಮೂವರನ್ನು ಅಮಾನತುಪಡಿಸಿದೆ. ಐಪಿಎಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈಗ ಖುದ್ದು ಗೃಹ ಸಚಿವರೇ ಹುಬ್ಬಳ್ಳಿಗೆ ಆಗಮಿಸಿ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...