alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದ್ದು, ಫಲಿತಾಂಶವನ್ನು https://karresults.nic.in ವೆಬ್ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

ಏಪ್ರಿಲ್ 29 ರಿಂದ ಮೇ 16ರವರೆಗೆ ಪರೀಕ್ಷೆ ನಡೆದಿತ್ತು. ಕಳೆದ ವಾರ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿದ್ದು, ಇಂದು ಫಲಿತಾಂಶ ಪ್ರಕಟಿಸಲಾಗುವುದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...