HomeIndiaBREAKING : ಅಬಕಾರಿ ನೀತಿ ಹಗರಣ ; 'ಮನೀಶ್ ಸಿಸೋಡಿಯಾ' ನ್ಯಾಯಾಂಗ ಬಂಧನ ಅವಧಿ ಮೇ...

BREAKING : ಅಬಕಾರಿ ನೀತಿ ಹಗರಣ ; ‘ಮನೀಶ್ ಸಿಸೋಡಿಯಾ’ ನ್ಯಾಯಾಂಗ ಬಂಧನ ಅವಧಿ ಮೇ 31 ರವರೆಗೆ ವಿಸ್ತರಣೆ

ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮೇ 31 ರವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಜೈಲೇ ಗತಿ ಆಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular