alex Certify BREAKING : ಕರ್ನಾಟಕಕ್ಕೆ ಬಿಗ್ ಶಾಕ್ ; ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ‘CWMA’ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕಕ್ಕೆ ಬಿಗ್ ಶಾಕ್ ; ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಹೌದು, ಕರ್ನಾಟಕಕ್ಕೆ CWMA ಬಿಗ್ ಶಾಕ್ ನೀಡಿದ್ದು,ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ನಿರ್ದೇಶನ ನೀಡಿದೆ.

ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಭಾರಿ ಹೋರಾಟ ನಡೆದಿತ್ತು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ರೈತರು, ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಬಿರು ಬೇಸಿಗೆಯಲ್ಲೂ ತಮಿಳುನಾಡಿಗೆ ನೀರು ಹರಿಸುವಂತೆ ನಿರ್ದೇಶನ ನೀಡುತ್ತಲೇ ಬಂದಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...