alex Certify ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಕೋಲಾರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಜಿಲ್ಲಾ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿಇಎನ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿ 4,400 ರೂ. ನಗದು, ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಕೋಲಾರ ತಾಲೂಕಿನ ಅಮ್ಮೇರಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಚಲಪತಿ ಮತ್ತು ಮುಬಾರಕ್ ಪಾಶ ಎಂಬುವರನ್ನು ದಸ್ತಗಿರಿ ಮಾಡಿದ್ದು, ನಗದು ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...