alex Certify ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಪಿ.ವಿ.ಸಿಂಧು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಪಿ.ವಿ.ಸಿಂಧು

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧು ಚೀನಾದ ಹಾನ್ ಯೂ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಮೇ 24ರ ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು 21-13, 14-21, 21-12 ಅಂತರದಲ್ಲಿ ಗೆದ್ದು ಈ ವರ್ಷ ಬಿಡಬ್ಲ್ಯೂಎಫ್ ಟೂರ್ನಲ್ಲಿ ಮೊದಲ ಸೆಮಿಫೈನಲ್ ಗೆ ಪ್ರವೇಶಿಸಿದ್ದರು.

ಸಿಂಧು ಈಗ ಸಿಂಗಾಪುರದ ಪುತ್ರಿ ಕುಸುಮಾ ವಾರ್ದಾನಿ ಮತ್ತು ಥೈಲ್ಯಾಂಡ್ನ ಬುಸಾನನ್ ಒಂಗ್ಬಮ್ರುಂಗ್ಫಾನ್ ನಡುವಿನ ಮತ್ತೊಂದು ಕ್ವಾರ್ಟರ್ ಫೈನಲ್ ವಿಜೇತರನ್ನು ಎದುರಿಸಲಿದ್ದಾರೆ. ಕ್ವಾರ್ಟರ್ ಫೈನಲ್ನಲ್ಲಿ ಸಿಂಧು 21-13, 12-21, 21-14 ಅಂತರದಲ್ಲಿ ಕೊರಿಯಾದ ಸಿಮ್ ಯು ಜಿನ್ ಅವರನ್ನು ಸೋಲಿಸಿದರು.ವಿಶ್ವ ರ್ಯಾಂಕಿಂಗ್ನಲ್ಲಿ 15ನೇ ಸ್ಥಾನದಲ್ಲಿರುವ ಸಿಂಧು, 2022ರಲ್ಲಿ ಸಿಂಗಾಪುರ ಓಪನ್ ಗೆದ್ದ ಬಳಿಕ ಚೊಚ್ಚಲ ಬಿಡಬ್ಲ್ಯುಎಫ್ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...