HomeKarnatakaSHOCKING : ಉಡುಪಿಯಲ್ಲಿ ನಡೆದ ಭಯಾನಕ 'ಗ್ಯಾಂಗ್ ವಾರ್' ನ ದೃಶ್ಯಗಳು ಸೆರೆ ; ವಿಡಿಯೋ...

SHOCKING : ಉಡುಪಿಯಲ್ಲಿ ನಡೆದ ಭಯಾನಕ ‘ಗ್ಯಾಂಗ್ ವಾರ್’ ನ ದೃಶ್ಯಗಳು ಸೆರೆ ; ವಿಡಿಯೋ ವೈರಲ್

ಉಡುಪಿ : ಉಡುಪಿಯಲ್ಲಿ ಕಳೆದ ಮೇ 18 ರಂದು ನಡೆದ ಭಯಾನಕ ಗ್ಯಾಂಗ್ವಾರ್ ನ ದೃಶ್ಯಗಳು ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.

ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ ವಾರ್  ಮೊಬೈಲ್ ಫೋನ್ ನಲ್ಲಿ ಸೆರೆಯಾಗಿದ್ದು, ನಡುರಸ್ತೆಯಲ್ಲಿ ನಡೆದ ಹೊಡೆದಾಟದ ದೃಶ್ಯ ವೈರಲ್ ಆಗಿದೆ.

ಯುವಕರು ಕಾರಿನಲ್ಲಿ ಬಂದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆಯುತ್ತಾರೆ. ಕೈಯಲ್ಲಿ ಮಚ್ಚು, ಲಾಂಗ್ಗಳಿರುವುದನ್ನು ನೋಡಬಹುದು. ಬಿಳಿ ಬಣ್ಣದ ಕಾರಲ್ಲಿರುವವರು ಕಪ್ಪುಬಣ್ಣದ ಕಾರನಲ್ಲಿದ್ದ ವ್ಯಕ್ತಿ ಲಾಂಗ್ ಹಿಡಿದು ದಾಳಿ ಮಾಡಲು ಬಂದಾಗ ಆತನ ಮೇಲೆ ವಾಹನ ಹರಿಸುವುದನ್ನು ನೀವು ನೋಡಬಹುದು., ಮತ್ತು ಅವನು ಅಂಗಾತ ನೆಲಕ್ಕೆ ಬೀಳುವುದು ಕಾಣಿಸುತ್ತದೆ. ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ ವಾರ್ ನ ದೃಶ್ಯಾವಳಿಗಳನ್ನು ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬಿಜೆಪಿ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/BJP4Karnataka/status/1794238849046229090

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular