HomeKarnatakaBREAKING: ಮದುವೆ ಮಂಟಪದಲ್ಲಿ ಚಿನ್ನ ಕದಿಯುವಾಗಲೇ ಸಿಕ್ಕಿಬಿದ್ದ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ

BREAKING: ಮದುವೆ ಮಂಟಪದಲ್ಲಿ ಚಿನ್ನ ಕದಿಯುವಾಗಲೇ ಸಿಕ್ಕಿಬಿದ್ದ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಮದುವೆ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ ನೀಡಲಾಗಿದೆ.

ಸಾಯಿಕೃಷ್ಣ ಫಂಕ್ಷನ್ ಹಾಲ್ ನಲ್ಲಿ ಘಟನೆ ನಡೆದಿದೆ. ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳನನ್ನು ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆಂಧ್ರಪ್ರದೇಶದ ಮುಲ್ಲಾಮೋತಕಪಲ್ಲಿ ಗ್ರಾಮದ ನರೇಶನನ್ನು ಥಳಿಸಲಾಗಿದ್ದು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಗೌರಿಬಿದನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular