BIG NEWS : ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ ; ಅಭಿಮಾನಿಗಳ ನೂಕು ನುಗ್ಗಲು..!

ಮೈಸೂರು : ಚಾಮುಂಡಿ ಬೆಟ್ಟಕ್ಕೆ ಇಂದು ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಕಿಚ್ಚನನ್ನು ನೋಡಲು ಅಭಿಮಾನಿಗಳ ಸಾಗರವೇ ಹರಿದು ಬಂದಿತ್ತು.

ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಅಲ್ಲಿ ಜನಸಾಗರವೇ ಹರಿದಿತ್ತು. ಈ ವೇಳೆ ಅಭಿಮಾನಿಗಳ ನಡುವೆ ನೂಕು ನುಗ್ಗಲು ಉಂಟಾಗಿದೆ.

ಮ್ಯಾಕ್ಸ್ ಚಿತ್ರದಲ್ಲಿ ನಟ ಸುದೀಪ್ ಮಿಂಚಲಿದ್ದು, ಪಾತ್ರದ ಹೆಸರು ವಿಭಿನ್ನವಾಗಿದೆ. ಅರ್ಜುನ್ ಮಹಾಕ್ಷಯ್ ಹೆಸರಿನ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಸಗಳನ್ನು ಕಂಪೋಸ್ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ.

https://twitter.com/i/status/1794943443061686573

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read