alex Certify BREAKING : ಕೊಪ್ಪಳದಲ್ಲಿ ದಾರುಣ ಘಟನೆ ; ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೊಪ್ಪಳದಲ್ಲಿ ದಾರುಣ ಘಟನೆ ; ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು.!

ಕೊಪ್ಪಳ : ಕೊಪ್ಪಳದಲ್ಲಿ ಘೋರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ಈ ಘಟನೆ ನಡೆದಿದೆ. ಅಜ್ಜಿ, ಮಗಳು, ಮೊಮ್ಮಗಳು ಮೃತಪಟ್ಟಿದ್ದು, ಮೂವರ ಸಾವಿಗೆ ಕಾರಣ ತಿಳಿದು ಬಂದಿಲ್ಲ.  ಮೃತರನ್ನು ಅಜ್ಜಿ ರಾಜೇಶ‍್ವರಿ ,  ಮಗಳು ವಸಂತಾ ,  ಮಗ ಸಾಯಿ ಧರ್ಮತೇಜ್ (5) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...