alex Certify BREAKING : ಹೈದರಾಬಾದ್ ನ ಪ್ರಜಾಭವನಕ್ಕೆ ಬಾಂಬ್ ಬೆದರಿಕೆ ಕರೆ , ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹೈದರಾಬಾದ್ ನ ಪ್ರಜಾಭವನಕ್ಕೆ ಬಾಂಬ್ ಬೆದರಿಕೆ ಕರೆ , ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು..!

ಹೈದರಾಬಾದ್ ನ ಪ್ರಜಾ ಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬರು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಜಾ ಭವನದಲ್ಲಿ ಬಾಂಬ್ ಇದೆ ಎಂದು ಹೇಳಿದಾಗ, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಶೋಧ ಕಾರ್ಯಾಚರಣೆ ನಡೆಸಿದರು. ಸಂಪೂರ್ಣ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...