SHOCKING : 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಗರ್ಭಿಣಿ ಮಾಡಿದ ಕಾಮುಕ ಶಿಕ್ಷಕ ಅರೆಸ್ಟ್..!

ಚಿಕ್ಕಬಳ್ಳಾಪುರ : 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕನೋರ್ವ ಹಲವು ಬಾರಿ ಅತ್ಯಾಚಾರ ಎಸಗಿದ್ದು, ವಿದ್ಯಾರ್ಥಿನಿ ಇದೀಗ 3 ತಿಂಗಳ ಗರ್ಭಿಣಿಯಾಗಿದ್ದಾಳೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತ ಅತ್ಯಾಚಾರ ಎಸಗಿದ್ದು, ಆತನನ್ನು ಬಂಧಿಸಲಾಗಿದೆ.

ವೆಂಕಟೇಶ್ 7 ನೇ ತರಗತಿ ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಮಗಳು ಗರ್ಭಿಣಿಯಾಗಿರುವ ವಿಚಾರ ತಿಳಿದು ಪೋಷಕರು ಶಾಕ್ ಆಗಿದ್ದಾರೆ. ಸದ್ಯ ಆರೋಪಿ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read