alex Certify ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ: ರಘುಪತಿ ಭಟ್ ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ: ರಘುಪತಿ ಭಟ್ ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟಾಂಗ್

ಬೆಂಗಳೂರು : ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ರಘುಪತಿ ಭಟ್ ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟಾಂಗ್ ನೀಡಿದ್ದಾರೆ.

ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿದಿರಿ, ಇಂದು ಬಿಜೆಪಿ ನಿಮ್ಮನ್ನು ಹೊರದಬ್ಬಿದೆ ಎಂದು ಅಲಿಯಾ ಅಸ್ಸಾದಿ ಟ್ವೀಟ್ ನಲ್ಲಿ ರಘುಪತಿ ಭಟ್’ಗೆ ಟಾಂಗ್ ನೀಡಿದ್ದಾರೆ.

ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ರಘುಪತಿ ಭಟ್ ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಟಾಂಗ್ ನೀಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...