HomeKarnatakaBREAKING NEWS: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ, ಮಗಳಿಗೂ ಗಾಯ

BREAKING NEWS: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ, ಮಗಳಿಗೂ ಗಾಯ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಸುಟ್ಟ ಗಾಯಗಳಾಗಿವೆ.

ಮನೆ ಬಾಗಿಲು ತೆರೆಯದಿದ್ದಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಪ್ರಿಯಕರ ಮೌನೇಶ್ ಬಡಿಗೇರ ಎಂಬಾತ ಆಸಿಡ್ ಎರಚಿದ್ದಾನೆ. ಗಾಯಗೊಂಡ ಲಕ್ಷ್ಮಿ ಬಡಿಗೇರ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆ ಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ಮಹಿಳೆಯ 8 ವರ್ಷದ ಮಗಳ ಮುಖಕ್ಕೂ ಆಸಿಡ್ ಎರಚಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular