HomeKarnatakaಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಮಧ್ಯಾಹ್ನ 12-00 ರಿಂದ ಸಂಜೆ 04.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಕೆ.ಐ.ಎ.ಡಿ.ಬಿ., ಕೆ.ಎಸ್.ಎಸ್.ಐ.ಡಿ.ಸಿ., ಇಂಡಸ್ಟ್ರೀಯಲ್ ಏರಿಯಾ, ದೇವಕಾತಿಕೊಪ್ಪ, ಶ್ರೀರಾಮಪುರ, ಸಿದ್ಲಿಪುರ ನೀರಾವರಿ ಪಂಪ್ಸೆಟ್, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷಫರ್ನ್ ಸುತ್ತಮುತ್ತ, ಡಾ|| ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜು, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular