alex Certify BREAKING : ಭವಾನಿ ರೇವಣ್ಣಗೆ ಜೈಲೋ..ಬೇಲೋ..? : ಮೇ.31 ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಭವಾನಿ ರೇವಣ್ಣಗೆ ಜೈಲೋ..ಬೇಲೋ..? : ಮೇ.31 ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್..!

ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಜಾಮೀನು ಅರ್ಜಿ ಆದೇಶವನ್ನು ಮೇ.31 ಕ್ಕೆ ಕಾಯ್ದಿರಿಸಿದೆ.

ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾದ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ಅರ್ಜಿ ಆದೇಶವನ್ನು ಮೇ.31 ಕ್ಕೆ ಕಾಯ್ದಿರಿಸಿದೆ. ಯಾವುದೇ ಕಾರಣಕ್ಕೂ ಭವಾನಿಗೆ ಜಾಮೀನು ನೀಡಬಾರದು ಎಂದು ಎಸ್ ಐ ಟಿ ಕೋರ್ಟ್ ಗೆ ಮನವಿ ಮಾಡಿತ್ತು.

ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನ ಭೀತಿ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...