HomeKarnatakaಕಾರ್ಮಿಕರ ಗಮನಕ್ಕೆ ; ಯಾವುದೇ ಸಮಸ್ಯೆಗಳ ಬಗ್ಗೆ ದೂರುಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಕಾರ್ಮಿಕರ ಗಮನಕ್ಕೆ ; ಯಾವುದೇ ಸಮಸ್ಯೆಗಳ ಬಗ್ಗೆ ದೂರುಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಾರ್ಮಿಕ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ವೇತನ ತಾರತಮ್ಯ, ವಂಚನೆ, ಕೆಲಸದ ಸ್ಥಳದಲ್ಲಿ ಹಿಂಸೆ ಸೇರಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇಂಡಿಯಾ ಲೇಬರ್ ಲೈನ್ ಉಚಿತ ಸಹಾಯವಾಣಿಯಡಿ ಈವರೆಗೆ 3,604 ದೂರುಗಳು ದಾಖಲಾಗಿವೆ.

ಉಚಿತ ಸಹಾಯವಾಣಿ ಸಂಖ್ಯೆ: 18008339020 ಬೆಂಗಳೂರು ನಗರದ ಸಹಾಯವಾಣಿ : 08046805780
ಅಸಂಘಟಿತ ವಲಯಗಳಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರ, ಮನೆ ಕೆಲಸ, ಸ್ವಚ್ಛತೆ, ಗಾರ್ಮೆಂಟ್ಸ್, ಸಣ್ಣ ಕೈಗಾರಿಕೆಗಳು, ಕಾರ್ಖಾನೆಗಳು, ಭದ್ರತೆ, ಸೇವಾ ವಲಯಗಳಾದ ನರ್ಸಿಂಗ್, ಹೋಮ್ ನರ್ಸಿಂಗ್ ಇನ್ನಿತರೆ ಅಸಂಘಟಿತ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಈ ಸಹಾಯವಾಣಿಗೆ ಕರೆ ಮಾಡಬಹುದು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular