alex Certify BREAKING : ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ‘ಸಿಎಂ ಸಿದ್ದರಾಮಯ್ಯ’ ಸೂಚನೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ‘ಸಿಎಂ ಸಿದ್ದರಾಮಯ್ಯ’ ಸೂಚನೆ..!

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಖದ್ದು ಸಿಎಂ ಸಿದ್ದರಾಮಯ್ಯ ಅವರೇ ಸೂಚನೆ ನೀಡಿದ್ದಾರೆ.

ಈ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗವಾಗಬಾರದೆಂದು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖದ್ದು ಸಿಎಂ ಸಿದ್ದರಾಮಯ್ಯ ಅವರೇ ಸೂಚನೆ ನೀಡಿದ್ದಾರೆ.ತನಿಖೆ ಬಳಿಕ ಮತ್ತೆ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಹಾಗೂ ಈ ಪ್ರಕರಣವನ್ನು ಸಿಬಿಐಗೆ ನೀಡುವ ಸಾಧ್ಯತೆಯಿದೆ.

ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಂಬಂಧಪಟ್ಟ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...