HomeKarnatakaBREAKING NEWS: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

BREAKING NEWS: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಚುನಾವಣೆ ನಡೆಯಲಿದೆ. ಎಐಸಿಸಿ ಕಾಂಗ್ರೆಸ್ ನಿಂದ 7 ಅಭ್ಯರ್ಥಿಗಳಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ.

ಅಭ್ಯರ್ಥಿಗಳ ಪಟ್ಟಿ ಹೀಗಿದೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ.ಯತೀಂದ್ರ ಸಿದ್ದರಾಮಯ್ಯ
ಎನ್.ಎಸ್.ಬೋಸರಾಜ್
ಕೆ.ಗೋವಿಂದರಾಜು
ಐವನ್ ಡಿಸೋಜಾ
ವಸಂತ್ ಕುಮಾರ್
ಬಿಲ್ಕಿಸ್ ಬಾನೊ
ಜಗದೇವ್ ಗುತ್ತೇದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

 

For Latest News Updates, Join Our Whatsapp Community🚩
RELATED ARTICLES

Most Popular