alex Certify BREAKING : ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಗೆ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಗೆ ಮುನ್ನಡೆ

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ಸಾಧಿಸಿದ್ದು, ಯದುವೀರ ಒಡೆಯರ್ 12072 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಯದುವೀರ್ ಒಡೆಯರ್ 70855 ಮತ ಪಡೆದಿದ್ದು, ಎಂ.ಲಕ್ಷ್ಮಣ 58783 ಮತ ಗಳಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 27,993 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 25010 ಮತಗಳನ್ನು ಗಳಿಸಿದ್ದಾರೆ. 2,983 ಮತಗಳಿಂದ ಬಿಜೆಪಿ ಮುನ್ನಡೆ ಸಾಧಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...