HomeKarnatakaBREAKING : ಡಿ.ಕೆ ಸುರೇಶ್ ಗೆ ಭಾರಿ ಹಿನ್ನಡೆ, ಕನಕಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.!

BREAKING : ಡಿ.ಕೆ ಸುರೇಶ್ ಗೆ ಭಾರಿ ಹಿನ್ನಡೆ, ಕನಕಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದು ಭಾರಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕನಕಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular